ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಅಮ್ಟೆಗೆ ಕೊರೋನಾ ಪಾಸಿಟಿವ್

ಹೆಸರಾಂತ ಸಾಮಾಜಿಕ ಕಾರ್ಯಕರ್ತ ಹಾಗೂ ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಅಮ್ಟೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

Published: 26th February 2021 02:33 PM  |   Last Updated: 26th February 2021 02:44 PM   |  A+A-


prakash amte

ಪ್ರಕಾಶ್ ಅಮ್ಟೆ

Posted By : Shilpa D
Source : PTI

ನಾಗ್ಪುರ: ಹೆಸರಾಂತ ಸಾಮಾಜಿಕ ಕಾರ್ಯಕರ್ತ ಹಾಗೂ ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಅಮ್ಟೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಸದ್ಯ ಅವರು ಮಹಾರಾಷ್ಟ್ರದ ನಾಗಪುರದ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ. 73 ವರ್ಷದ ಅಮ್ಟೆ ಅವರು ಕಳೆದ ಕೆಲವು ದಿನಗಳಿಂದ ಕೊರೋನಾ ವೈರಸ್ ಲಕ್ಷಣಗಳಿಂದ ಬಳಲುತ್ತಿದ್ದರು.

ಮೊದಲು ಪರೀಕ್ಷೆ ಮಾಡಿದಾಗ ಕೊರೋನಾ ನೆಗೆಟಿವ್ ಬಂದಿತ್ತು, ಜ್ವರದಿಂದ ಬಳಲುತ್ತಿದ್ದ ಅವರನ್ನು ಚಂದ್ರಾಪುರ ಆಸ್ಪತ್ರೆಗೆ ದಾಖಲಿಸಿ ಪರೀಕ್ಷಿಸಿದಾಗ ಕೋವಿಡ್ -19 ಪಾಸಿಟಿವ್ ಕಂಡು ಬಂದಿದೆ, ಗುರುವಾರ ಅವರಿಗೆ ಕೊರೋನಾ ಪಾಸಿಟಿವ್ ದೃಡಪಟ್ಟಿದೆ ಎಂದು ಅವರ ಪುತ್ರ ಅನಿಕೇತ್ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp