ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆ

ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ.

Published: 14th January 2021 11:19 AM  |   Last Updated: 14th January 2021 11:19 AM   |  A+A-


Jallikattu

ಜಲ್ಲಿಕಟ್ಟು (ಎಎನ್ಐ ಚಿತ್ರ)

Posted By : Srinivasamurthy VN
Source : ANI

ಮಧುರೈ: ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ.

ತಮಿಳುನಾಡಿನ ಮದುರೈ ಜಿಲ್ಲೆಯ ಅವನಿಯಪುರಂನಲ್ಲಿ ಸಾಂಪ್ರದಾಯಿಕ ಜಲ್ಲಿಕಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು 200 ಹೋರಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿವೆ.

ಕೋವಿಡ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ಶೇ.50ರಷ್ಚು ಮಾತ್ರ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದ್ದು, ಸ್ಪರ್ಧೆ ವೀಕ್ಷಣೆಗೆ ಕೋವಿಡ್ ನೆಗೆಟಿವ್ ವರದಿ ಪ್ರಮಾಣ ಪತ್ರವನ್ನು ಕಡ್ಡಾಯ ಮಾಡಲಾಗಿದೆ.

ಅಂತೆಯೇ ಸ್ಪರ್ಧೆಯಲ್ಲಿ 150ಸ್ಪರ್ಧಿಗಳು ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದ್ದು, ಅವರಿಗೂ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡಲಾಗಿದೆ. 

 

 

Stay up to date on all the latest ರಾಷ್ಟ್ರೀಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp