ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ತೀವ್ರ ರಸ್ತೆ ಅಪಘಾತ: 14 ಮಂದಿ ಸಾವು

ಮತ್ತೊಂದು ತೀವ್ರ ಅಪಘಾತ ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಧುಪ್ಗುರಿ ನಗರದಲ್ಲಿ ಕಳೆದ ರಾತ್ರಿ ಸಂಭವಿಸಿದ ತೀವ್ರ ಮಟ್ಟದ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣದೆ ಈ ಅಪಘಾತ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

Published: 20th January 2021 08:05 AM  |   Last Updated: 20th January 2021 12:52 PM   |  A+A-


Scene after accident

ಅಪಘಾತ ನಂತರದ ದೃಶ್ಯ

Posted By : Sumana Upadhyaya
Source : ANI

ಜಲ್ಪೈಗುರಿ (ಪಶ್ಚಿಮ ಬಂಗಾಳ): ಮತ್ತೊಂದು ತೀವ್ರ ಅಪಘಾತ ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದೆ. 

ಜಿಲ್ಲೆಯ ಧುಪ್ಗುರಿ ನಗರದಲ್ಲಿ ಕಳೆದ ರಾತ್ರಿ ಸಂಭವಿಸಿದ ತೀವ್ರ ಮಟ್ಟದ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ. ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣದೆ ಈ ಅಪಘಾತ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp