ಟಿಎಂಸಿಗೆ ಮತ್ತೊಂದು ಆಘಾತ: ಅರಣ್ಯ ಸಚಿವ ರಾಜಿವ್ ಬ್ಯಾನರ್ಜಿ ರಾಜಿನಾಮೆ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಅರಣ್ಯ ಸಚಿವ ಸ್ಥಾನಕ್ಕೆ ರಾಜಿವ್ ಬ್ಯಾನರ್ಜಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

Published: 22nd January 2021 01:52 PM  |   Last Updated: 22nd January 2021 01:52 PM   |  A+A-


Rajib Banerjee

ರಾಜೀವ್ ಬ್ಯಾನರ್ಜಿ

Posted By : Shilpa D
Source : Online Desk

ಕೊಲ್ಕೋತ್ತಾ:  ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಅರಣ್ಯ ಸಚಿವ ಸ್ಥಾನಕ್ಕೆ ರಾಜಿವ್ ಬ್ಯಾನರ್ಜಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳದ ಜನರ ಸೇವೆ ಮಾಡುವುದಕ್ಕೆ ಅವಕಾಶ ದೊರೆತಿದ್ದು ನನ್ನ ಭಾಗ್ಯ.ಈ ಅವಕಾಶಕ್ಕಾಗಿ ಮನಸಾರೆ ಕೃತಜ್ಞತೆ ಸಲ್ಲಿಸುತ್ತೇನೆ  ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅರಣ್ಯ ಸಚಿವನಾಗಿದ್ದ ನಾನು  ನನ್ನ ಮಂತ್ರಿ ಸ್ಥಾನಕ್ಕೆ ನನ್ನ ಕಚೇರಿಗೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಲು ನಾನು ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.  ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದು, ರಾಜೀವ್ ಬ್ಯಾನರ್ಜಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp