ರಾಷ್ಟ್ರಪತಿ ಭವನದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಭಾವಚಿತ್ರ ಅನಾವರಣ: ವರ್ಷವಿಡೀ ಆಚರಣೆಗೆ ರಾಷ್ಟ್ರಪತಿ ಚಾಲನೆ

ಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಪ್ರಯುಕ್ತ ವರ್ಷವಿಡೀ ಆತರಣೆ ನಡೆಯಲಿದ್ದು ಅದಕ್ಕೆ ಶನಿವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಚಾಲನೆ ನೀಡಿದ್ದಾರೆ.

Published: 23rd January 2021 01:50 PM  |   Last Updated: 23rd January 2021 01:56 PM   |  A+A-


President of India, Ram Nath Kovind, unveiled a portrait of Netaji Subhas Chandra Bose at Rashtrapati Bhavan today

ನೇತಾಜಿ ಸುಭಾಷ್ ಚಂದ್ರ ಬೋಸ್ ಭಾವಚಿತ್ರ ಅನಾವರಣ

Posted By : Sumana Upadhyaya
Source : PTI

ನವದೆಹಲಿ: ಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಪ್ರಯುಕ್ತ ವರ್ಷವಿಡೀ ಆತರಣೆ ನಡೆಯಲಿದ್ದು ಅದಕ್ಕೆ ಶನಿವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಚಾಲನೆ ನೀಡಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರವನ್ನು ಅನಾವರಣಗೊಳಿಸುವ ಮೂಲಕ ರಾಷ್ಟ್ರಪತಿಗಳು ಚಾಲನೆ ವರ್ಷವಿಡೀ ಆಚರಣೆಗೆ ಚಾಲನೆ ನೀಡಿದರು. 1897ರಲ್ಲಿ ಜನಿಸಿದ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಆಚರಣೆಯನ್ನು ಜನವರಿ 23ರಂದು ಪರಾಕ್ರಮ ದಿವಸವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

Stay up to date on all the latest ರಾಷ್ಟ್ರೀಯ news
Poll
Yeddyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಕರ್ನಾಟಕ ಬಜೆಟ್ 2021 ಕುರಿತು ನಿಮ್ಮ ಅಭಿಪ್ರಾಯ...


Result
ಸಮತೋಲಿತ ಬಜೆಟ್
ಗೊತ್ತುಗುರಿ ಇಲ್ಲದ ಬಜೆಟ್
flipboard facebook twitter whatsapp