ಕಾಶ್ಮೀರದಲ್ಲಿ ಇಂದು ಇಂಟರ್ನೆಟ್ ಸೇವೆ ಸ್ಥಗಿತ 

ಗಣರಾಜ್ಯೋತ್ಸವ ಪ್ರಯುಕ್ತ ಭದ್ರತೆ ಕಾರಣಗಳಿಂದ ಕಣಿವೆ ಪ್ರದೇಶದಾದ್ಯಂತ ಮಂಗಳವಾರ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. 

Published: 26th January 2021 10:05 AM  |   Last Updated: 26th January 2021 10:05 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : PTI

ಶ್ರೀನಗರ: ಗಣರಾಜ್ಯೋತ್ಸವ ಪ್ರಯುಕ್ತ ಭದ್ರತೆ ಕಾರಣಗಳಿಂದ ಕಣಿವೆ ಪ್ರದೇಶದಾದ್ಯಂತ ಮಂಗಳವಾರ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. 

ಇಂದು ದೇಶಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದೇಶದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ವೈಭವ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಯ ಸಂಕೇತಗಳು ಅನಾವರಣಗೊಳ್ಳುತ್ತಿವೆ. ದೇಶದ ರಾಜಧಾನಿ ದೆಹಲಿಯ ರಾಜಪಥ್ ಮತ್ತು ಆಯಾ ರಾಜ್ಯಗಳಲ್ಲಿ ಕಾರ್ಯಕ್ರಮಗಳು ನೆರವೇರುತ್ತಿವೆ. 

ಒಟ್ಟು 32 ಟಾಬ್ಲ್ಯಾಡ್ ಗಳು ಪಾಲ್ಗೊಳ್ಳಲಿದ್ದು, 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ರಕ್ಷಣಾ ಸಚಿವಾಲಯದ 6 ಮತ್ತು ಕೇಂದ್ರ ಸಚಿವಾಲಯ ಹಾಗೂ ಪಾರಾಮಿಲಿಟರಿ ಪಡೆಗಳ 9 ಟಾಬ್ಲ್ಯಾಡ್ ಗಳು ಪ್ರದರ್ಶನಗೊಳ್ಳುವ ಮೂಲಕ ದೇಶದ ಶ್ರೀಮಂತ ಸಾಂಸ್ಕ್ರತಿಕ, ಆರ್ಥಿಕ ಪ್ರಗತಿ, ರಕ್ಷಣಾ ಶಕ್ತಿಗಳು ರಾಜಪಥ್ ನಲ್ಲಿ ಪ್ರದರ್ಶನಗೊಳ್ಳಲಿವೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp