ರಾಮ ಮಂದಿರ ನಿರ್ಮಾಣಕ್ಕೆ 5. 10 ಲಕ್ಷ ದೇಣಿಗೆ ನೀಡಿದ ಹರಿಯಾಣ ಮುಖ್ಯಮಂತ್ರಿ ಖಟ್ಟರ್ 

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 5.10 ಲಕ್ಷ ರೂ.ದೇಣಿಗೆಯ ಚೆಕ್ ನ್ನು ಭಾನುವಾರ ನೀಡಿದ್ದಾರೆ.  

Published: 31st January 2021 08:22 PM  |   Last Updated: 31st January 2021 08:22 PM   |  A+A-


Haryana Chief Minister M L Khattar on Sunday gave a cheque of Rs 5.10 lakh to Sri Rama Janmabhoomi Teerth Kshetra for the construction of Ram Temple in Ayodhya.1

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್

Posted By : Nagaraja AB
Source : The New Indian Express

ಚಂಡೀಘಡ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 5.10 ಲಕ್ಷ ರೂ.ದೇಣಿಗೆಯ ಚೆಕ್ ನ್ನು ಭಾನುವಾರ ನೀಡಿದ್ದಾರೆ.  

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸಮಿತಿಗೆ 5 ಲಕ್ಷದ 10 ಸಾವಿರ ರೂಪಾಯಿ ದೇಣಿಗೆಯನ್ನು ಖಟ್ಟರ್ ನೀಡಿರುವುದಾಗಿ ಅಧಿಕೃತ ಹೇಳಿಕೆಗಳು ತಿಳಿಸಿವೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಸೇರಿದಂತೆ ಮತ್ತಿತರರು ಹಾಜರಿದ್ದರು.  

ಶ್ರೀ ರಾಮ ಜನ್ಮ ಭೂಮಿ ದೇವಾಲಯದ ಭಾವಚಿತ್ರವೊಂದನ್ನು ಮುಖ್ಯಮಂತ್ರಿಗೆ ನೀಡಲಾಯಿತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣದ ಮೇಲ್ವಿಚಾರಣೆಗಾಗಿ  ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ಸ್ಥಾಪಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp