ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳ ಬಳಿ ಇನ್ನೂ ಬಳಕೆಯಾಗದ 2.75 ಕೋಟಿ ಡೋಸ್ ಲಸಿಕೆ ಲಭ್ಯವಿದೆ: ಕೇಂದ್ರ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 2.75 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಬಳಕೆಯಾಗದ 2.75 ಕೋಟಿ ಡೋಸ್ ಗೂ ಹೆಚ್ಚು ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಎಲ್ಲಾ ಮೂಲಗಳ ಮೂಲಕ ಈವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 43.87 ಕೋಟಿ ಡೋಸ್ ಲಸಿಕೆಯನ್ನು ನೀಡಲಾಗಿದೆ ಮತ್ತು ಇನ್ನೂ 71,40,000 ಡೋಸ್ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದರಲ್ಲಿ, ವ್ಯರ್ಥ ಸೇರಿದಂತೆ ಒಟ್ಟು ಬಳಕೆ 41,12,30,353 ಡೋಸ್ ಲಸಿಕೆ ನೀಡಲಾಗಿದೆ. 

ಕೋವಿಡ್-19 ವ್ಯಾಕ್ಸಿನೇಷನ್‌ನ ಹೊಸ ಹಂತ ಜೂನ್ 21 ರಿಂದ ಪ್ರಾರಂಭವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com