ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ ಮಾಡಿದ ಸ್ಟಾಲಿನ್: ಹಲವು ವಿಷಯಗಳ ಬಗ್ಗೆ ಚರ್ಚೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಶುಕ್ರವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ.

Published: 18th June 2021 02:32 PM  |   Last Updated: 18th June 2021 04:30 PM   |  A+A-


Tamil Nadu Chief Minister MK Stalin Meets Sonia Gandhi,

ಸೋನಿಯಾ ಗಾಂಧಿ ಭೇಟಿ ಮಾಡಿದ ಸ್ಟಾಲಿನ್

Posted By : Shilpa D
Source : PTI

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಶುಕ್ರವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ,

ಸೋನಿಯಾ ಅವರ ಜೊತೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ  ಸ್ಟಾಲಿನ್ ರಾಹುಲ್ ಗಾಂಧಿ ಅವರ ಜೊತೆ ಚರ್ಚಿಸಿದ್ದಾರೆ. ತಮಿಳು ನಾಡು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಯಿತು.

ಮೈತ್ರಿ ಪಾಲುದಾರರಾಗಿರುವ ಕಾಂಗ್ರೆಸ್ ಜೊತೆ, ರಾಜ್ಯ ಸರ್ಕಾರದ ಹೊಸ ಯೋಜನೆಗಳು, ಮತ್ತು ನೀತಿಗಳ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ.

ಕಾಂಗ್ರೆಸಾ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾನು ತಮಿಳುನಾಡು ಸಿಎಂ ಸ್ಟಾಲಿನ್ ಮತ್ತು ಅವರ ಪತ್ನಿ ದುರ್ಗಾವತಿ ಸ್ಟಾಲಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp