ಬ್ಲಾಕ್ ಫಂಗಸ್: ಕರ್ನಾಟಕಕ್ಕೆ ಮತ್ತೆ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಪೂರೈಕೆ- ಕೇಂದ್ರ ಸಚಿವ ಸದಾನಂದಗೌಡ
ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ಹೆಚ್ಚುವರಿಯಾಗಿ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.
Published: 23rd June 2021 02:44 PM | Last Updated: 23rd June 2021 04:00 PM | A+A A-

ಆಂಫೊಟೆರಿಸಿನ್-ಬಿ
ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ನಡುವೆಯೇ ಕರ್ನಾಟಕದಲ್ಲಿ ಉಲ್ಬಣವಾಗಿರುವ ಬ್ಲಾಕ್ ಫಂಗಸ್ ಸೋಂಕು ನಿರ್ವಹಣೆ ನಿಮಿತ್ತ ಇಂದು ಹೆಚ್ಚುವರಿಯಾಗಿ 5,240 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ.
In #Karnataka, additional 5,240 vials of Liposomal #Amphotericin B have been allocated today.
— Sadananda Gowda (@DVSadanandGowda) June 23, 2021
Total 60,350 vials have been allocated to the state till now ensuring its smooth supply to patients.#AmphotericinB @PIBBengaluru @BSYBJP @drashwathcn @mla_sudhakar @CMofKarnataka
ಈ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಅವರು ಮಾಹಿತಿ ನೀಡಿದ್ದು, ಕರ್ನಾಟಕಕ್ಕೆ ಮತ್ತೆ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಕರ್ನಾಟಕಕ್ಕೆ ಹೆಚ್ಚುವರಿ 9750 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿಯನ್ನು ಹಂಚಿಕೆ ಮಾಡಲಾಗಿದ್ದು, ಆ ಮೂಲಕ ಈ ವರೆಗೂ ಕರ್ನಾಟಕಕ್ಕೆ 61120ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
#BlackFungus #liposomalamphotericinb
— Sadananda Gowda (@DVSadanandGowda) June 23, 2021
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61120 ವಯಲ್ಸ್ ಲಿಪೊಸೊಮಾಲ್ ಎಂಫೋಟೆರಿಸಿನ್-ಬಿ ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 5240 ವಯಲ್ಸ್ ಒದಗಿಸಲಾಗಿದೆ.
ದೇಶಾದ್ಯಂತ ಇದುವರೆಗೆ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು ರಾಜ್ಯಕ್ಕೆ 61120 ವಯಲ್ಸ್ ದೊರೆತಿದೆ. pic.twitter.com/0pvmbBZFGD
ದೇಶಾದ್ಯಂತ 61,120 ವೈಯಲ್ಸ್ ಪೂರೈಕೆ
ಇದೇ ವೇಳೆ ಕರ್ನಾಟಕಕ್ಕೆ ಮತ್ತೆ 5,240 ವೈಯಲ್ಸ್ ಸೇರಿದಂತೆ ದೇಶಾದ್ಯಂತ 61,120 ವೈಯಲ್ಸ್ ಆಂಫೊಟೆರಿಸಿನ್-ಬಿ ಔಷಧಿ ಪೂರೈಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61120 ವಯಲ್ಸ್ ಲಿಪೊಸೊಮಾಲ್ ಎಂಫೋಟೆರಿಸಿನ್-ಬಿ ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 5240 ವಯಲ್ಸ್ ಒದಗಿಸಲಾಗಿದೆ.ದೇಶಾದ್ಯಂತ ಇದುವರೆಗೆ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು ರಾಜ್ಯಕ್ಕೆ 61120 ವಯಲ್ಸ್ ದೊರೆತಿದೆ ಎಂದು ಹೇಳಿದ್ದಾರೆ.
Additional 61,120 vials of #LiposomalAmphotericinB have been allocated to all States/UTs & Central Institutions today.
— Sadananda Gowda (@DVSadanandGowda) June 23, 2021
So far, approximately 7.9 Lakh vials have been allocated across country, maintaining adequate availability to patients of #Mucormycosis.@PMOIndia @PIB_India