ಪುಲ್ವಾಮಾ: ಕಡಿಮೆ ತೀವ್ರತೆಯ ಸ್ಫೋಟ, ಪ್ರಾಣ, ಆಸ್ತಿಪಾಸ್ತಿ ಹಾನಿಯಾಗಿಲ್ಲ-ವರದಿ

ಜಮ್ಮು- ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಕಡಿಮೆ ತೀವ್ರತೆಯ ಸ್ಫೋಟವೊಂದು ಸಂಭವಿಸಿದೆ. ಆದರೆ, ಸ್ಫೋಟದಿಂದ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Published: 05th March 2021 08:25 PM  |   Last Updated: 05th March 2021 08:25 PM   |  A+A-


Casual_Photo1

ಸಾಂದರ್ಭಿಕ ಚಿತ್ರ

Posted By : Nagaraja AB
Source : The New Indian Express

ಶ್ರೀನಗರ: ಜಮ್ಮು- ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಕಡಿಮೆ ತೀವ್ರತೆಯ ಸ್ಫೋಟವೊಂದು ಸಂಭವಿಸಿದೆ. ಆದರೆ, ಸ್ಫೋಟದಿಂದ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪುಲ್ವಾಮಾ ಜಿಲ್ಲೆಯ ಕೊಯಿಲ್ ಕ್ರಾಸಿಂಗ್ ಬಳಿ ಐಇಡಿ ಸ್ಫೋಟಕದಿಂದ ಈ ಸ್ಪೋಟ ಸಂಭವಿಸರಬಹುದೆಂದು ಶಂಕಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಆದಾಗ್ಯೂ, ಸ್ಫೋಟದಿಂದ ಯಾವುದೇ ಪ್ರಾಣ, ಆಸ್ತಿಪಾಸ್ತಿ ಹಾನಿಯಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp