ತಮಿಳು ನಾಡಲ್ಲಿ ಈ ಬಾರಿ ಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಅಮಿತ್ ಶಾ ವಿಶ್ವಾಸ 

ತಮಿಳು ನಾಡಿನಲ್ಲಿ ಈ ಬಾರಿ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟಗಳು ಸರ್ಕಾರ ರಚಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published: 07th March 2021 01:48 PM  |   Last Updated: 07th March 2021 01:48 PM   |  A+A-


Amit Shah spoke at Kanyakumari

ಮತ ಯಾಚನೆ ವೇಳೆ ಮಾತನಾಡಿ ಅಮಿತ್ ಶಾ

Posted By : Sumana Upadhyaya
Source : ANI

ಕನ್ಯಾಕುಮಾರಿ(ತಮಿಳು ನಾಡು): ತಮಿಳು ನಾಡಿನಲ್ಲಿ ಈ ಬಾರಿ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟಗಳು ಸರ್ಕಾರ ರಚಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮಿಳು ನಾಡಿನ ಕನ್ಯಾಕುಮಾರಿ ಜಿಲ್ಲೆಯ ಸುಚಿಂದ್ರಮ್ ಗೆ ಇಂದು ಆಗಮಿಸಿದ ಅವರು, ಇಲ್ಲಿನ 11 ಮನೆಗಳಿಗೆ ಭೇಟಿ ನೀಡುವ ಮೂಲಕ ಮನೆ ಮನೆಗಳಿಗೆ ಭೇಟಿ ಅಭಿಯಾನವನ್ನು ಆರಂಭಿಸಿದ್ದೇವೆ ಎಂದರು. ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಪೊನ್ ರಾಮಕೃಷ್ಣನ್ ಅವರನ್ನು ಗೆಲ್ಲಿಸಿ ಎಂದು ಮತದಾರರಿಗೆ ಮನವಿ ಮಾಡಿದರು.

ನಂತರ ಕನ್ಯಾಕುಮಾರಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ, ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ತರದಂತೆ ಮನವಿ ಮಾಡಿಕೊಂಡರು. 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp