ಆಗ್ರಾದಲ್ಲಿ ಟ್ರಕ್-ಕಾರು ಮಧ್ಯೆ ಢಿಕ್ಕಿ: ಎಂಟು ಮಂದಿ ಸ್ಥಳದಲ್ಲಿಯೇ ಸಾವು, ನಾಲ್ವರಿಗೆ ಗಾಯ 

ಟ್ರಕ್ ಮತ್ತು ಕಾರು ಮಧ್ಯೆ ಢಿಕ್ಕಿ ಸಂಭವಿಸಿ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಗ್ರಾದ ಎಟ್ಮೌದ್ದೌಲ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

Published: 11th March 2021 08:41 AM  |   Last Updated: 11th March 2021 12:48 PM   |  A+A-


Car accident in Agra

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು

Posted By : Sumana Upadhyaya
Source : ANI

ಆಗ್ರಾ(ಉತ್ತರ ಪ್ರದೇಶ): ಟ್ರಕ್ ಮತ್ತು ಕಾರು ಮಧ್ಯೆ ಢಿಕ್ಕಿ ಸಂಭವಿಸಿ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಗ್ರಾದ ಎಟ್ಮೌದ್ದೌಲ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಾಲ್ಯಾಂಡ್ ನಿಂದ ಬರುತ್ತಿದ್ದ ಟ್ರಕ್ ಮತ್ತು ಜಾರ್ಖಂಡ್ ನ ದಾಖಲಾತಿ ಸಂಖ್ಯೆ ಹೊಂದಿರುವ ಕಾರು ಮಧ್ಯೆ ಢಿಕ್ಕಿ ಸಂಭವಿಸಿದೆ ಎಂದು ಬೊಟ್ರೆ ಸಿಟಿ ಎಸ್ಪಿ ರೋಹನ್ ಪ್ರಮೋದ್ ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp