ಮಾಜಿ ಸಚಿವ ಬಿಜೆಪಿ ನಾಯಕ ದಿಲೀಪ್ ಗಾಂಧಿ ಕೊರೋನಾ ಸೋಂಕಿನಿಂದ ಸಾವು

ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಸಪಿ ನಾಯಕ ದಿಲೀಪ್ ಕುಮಾರ್ ಗಾಂಧಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

Published: 17th March 2021 10:25 AM  |   Last Updated: 17th March 2021 12:30 PM   |  A+A-


Dilip Gandhi

ದಿಲೀಪ್ ಗಾಂಧಿ

Posted By : Shilpa D
Source : Online Desk

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಸಪಿ ನಾಯಕ ದಿಲೀಪ್ ಕುಮಾರ್ ಗಾಂಧಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್-19 ಪಾಸಿಟಿವ್ ಕಂಡು ಬಂದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬುಧವಾರ ಬೆಳಗ್ಗೆ ದಿಲೀಪ್ ಗಾಂಧಿ ಸಾವನ್ನಪ್ಪಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಅಹಮದಾನಗರ್ ಲೋಕಸಭಾ ಕ್ಷೇತ್ರದಿಂದ ದಿಲೀಪ್ ಕುಮಾರ್ ಮೂರು  ಬಾರಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp