ಕಾಸರಗೋಡು: ಪುಟ್ಟ ಮಕ್ಕಳಿಬ್ಬರಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಬಳಿ ನಡೆದಿದೆ.

Published: 17th March 2021 08:59 PM  |   Last Updated: 18th March 2021 01:11 PM   |  A+A-


representation purpose only

ಸಂಗ್ರಹ ಚಿತ್ರ

Posted By : Vishwanath S
Source : UNI

ಕಾಸರಗೋಡು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೋರ್ವ ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಚೆರುವತ್ತೂರು ಬಳಿ ನಡೆದಿದೆ.

ನಿರ್ಮಾಣ ಹಂತದ ಮನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇಲ್ಲಿನ ಪಿಲಕ್ಕೂಡ್‌ ನ ಆಟೋ ರಿಕ್ಷಾ ಚಾಲಕ ರೂಪೇಶ್ ಮತ್ತು ಆತನ ಮಕ್ಕಳಾದ ವೈದೇಹಿ (10), ಶಿವಾನಂದ(6) ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp