45 ವರ್ಷ ಮೇಲ್ಪಟ್ಟ ಎಲ್ಲರಿಗೂ ಏಪ್ರಿಲ್ 1 ರಿಂದ ಕೊರೋನಾ ಲಸಿಕೆ: ಜಾವ್ಡೇಕರ್

ಕೊರೋನಾ ಲಸಿಕೆ ನೀಡಿಕೆ ಅಭಿಯಾನವನ್ನು ಭಾರತ ಮತ್ತಷ್ಟು ಚುರುಕುಗೊಳಿಸಿದ್ದು, ಈಗ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

Published: 23rd March 2021 03:52 PM  |   Last Updated: 23rd March 2021 04:15 PM   |  A+A-


Covid-19 Vaccination drive

ಕೊರೋನಾ ಲಸಿಕೆ ವಿತರಣೆ

Posted By : Srinivas Rao BV
Source : The New Indian Express

ನವದೆಹಲಿ: ಕೊರೋನಾ ಲಸಿಕೆ ನೀಡಿಕೆ ಅಭಿಯಾನವನ್ನು ಭಾರತ ಮತ್ತಷ್ಟು ಚುರುಕುಗೊಳಿಸಿದ್ದು, ಈಗ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 

ಕೇಂದ್ರ ಸರ್ಕಾರದ ಪರವಾಗಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾ.23 ರಂದು ಮಾತನಾಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, "ಏ.1 ರಿಂದ 45 ವಯಸ್ಸಿನ ಮೇಲ್ಪಟ್ಟವರೂ ಸಹ ಕೊರೋನಾ ಲಸಿಕೆಯನ್ನು ಪಡೆಯಬಹುದಾಗಿದೆ. ಈಗಾಗಲೇ ಕೆಲವು ಆರೋಗ್ಯ ಸಮಸ್ಯೆ (co-morbidities) ಇಲ್ಲದವರೂ ಸಹ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ" ಎಂದು ತಿಳಿಸಿದ್ದಾರೆ. 

ಅರ್ಹ ವ್ಯಕ್ತಿಗಳು ತಕ್ಷಣವೇ ನೋಂದಣಿ ಮಾಡಿಸಿಕೊಂಡು ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡುತ್ತಿರುವುದಾಗಿ ಜಾವ್ಡೇಕರ್ ತಿಳಿಸಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp