ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು!

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ. 

Published: 29th March 2021 01:19 AM  |   Last Updated: 29th March 2021 01:19 AM   |  A+A-


BMC health workers screening passengers for COVID-19 at CST in Mumbai.

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು!

Posted By : Srinivas Rao BV
Source : The New Indian Express

ಮುಂಬೈ: ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ. 

ಒಂದೇ ದಿನದಲ್ಲಿ ಈ ಪರಿಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲಾಗಿದೆ. 

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು 27,13,875 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. 

ಮಾ.25 ರಂದು ರಾಜ್ಯದಲ್ಲಿ ಕೊರೋನಾ ಸಂಖ್ಯೆ 26 ಲಕ್ಷಕ್ಕೆ ಏರಿಕೆಯಾಗಿತ್ತು. ಕೊರೋನಾ ಕಾರಣದಿಂದಾಗಿ 108 ಮಂದಿ ಇತ್ತೀಚೆಗೆ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 54,181ಕ್ಕೆ ಏರಿಕೆಯಾಗಿದೆ. ಮುಂಬೈ ನಲ್ಲಿಯೂ ಅತಿ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬಂದಿವೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp