ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಬೇರೆ ವಾರ್ಡ್ ಗಳಿಗೆ 50 ರೋಗಿಗಳು ಶಿಫ್ಟ್

ರಾಷ್ಟ್ರ ರಾಜಧಾನಿ ದೆಹಲಿಯ ಸಪ್ಧರ್ಜಂಗ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿದ್ದು 50 ರೋಗಿಗಳನ್ನು ಬೇರೆ ವಾರ್ಡ್ ಗೆ ವರ್ಗಾಯಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Published: 31st March 2021 10:45 AM  |   Last Updated: 31st March 2021 12:58 PM   |  A+A-


ICU department

ಐಸಿಯು ವಿಭಾಗ

Posted By : Sumana Upadhyaya
Source : PTI

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಪ್ಧರ್ಜಂಗ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿದ್ದು 50 ರೋಗಿಗಳನ್ನು ಬೇರೆ ವಾರ್ಡ್ ಗೆ ವರ್ಗಾಯಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ, ಇಂದು ಬೆಳಗ್ಗೆ 6.30ರ ಸುಮಾರಿಗೆ ದುರ್ಘಟನೆ ನಡೆದಿದೆ. 9 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಸುಮಾರು 50 ರೋಗಿಗಳನ್ನು ಆಸ್ಪತ್ರೆಯ ಸಿಬ್ಬಂದಿ ಸಹಾಯದಿಂದ ಕೂಡಲೇ ಬೇರೆ ವಾರ್ಡ್ ಗಳಿಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp