ಹಿಂದುತ್ವದ ಪ್ರತಿಪಾದಕ ವೀರ ಸಾವರ್ಕರ್ ಜಯಂತಿ: ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆ
ಭಾರತದ ಸ್ವಾತಂತ್ರ್ಯ ಸೇನಾನಿ, ಬರಹಗಾರ, ಕವಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ವಿನಾಯಕ್ ದಾಮೋದರ್ ಸಾವರ್ಕರ್ ಜಯಂತಿ ಇಂದು.
Published: 28th May 2021 10:43 AM | Last Updated: 28th May 2021 12:35 PM | A+A A-

ವೀರ ಸಾವರ್ಕರ್
ನವದೆಹಲಿ/ಬೆಂಗಳೂರು: ಭಾರತದ ಸ್ವಾತಂತ್ರ್ಯ ಸೇನಾನಿ, ಬರಹಗಾರ, ಕವಿ, ಕ್ರಾಂತಿಕಾರಿಗಳ ಕಮಾಂಡರ್, ಹಿಂದೂ ರಾಷ್ಟ್ರೀಯವಾದಿ, ಉತ್ಸಾಹಭರಿತ ದಾರ್ಶನಿಕ ಮತ್ತು ಸಕ್ರಿಯ ಸುಧಾರಣಾವಾದಿ ಎಂದು ಹೆಸರು ಗಳಿಸಿರುವ ವಿನಾಯಕ್ ದಾಮೋದರ್ ಸಾವರ್ಕರ್ ಜಯಂತಿ ಇಂದು.
ಅವರ ದೇಶಪ್ರೇಮಕ್ಕಾಗಿ ಅವರು ಪ್ರತಿಯೊಬ್ಬ ರಾಷ್ಟ್ರೀಯವಾದಿಗಳ ಹೃದಯ ಮತ್ತು ಮನಸ್ಸಿನಲ್ಲಿ ವೀರ ಸಾವರ್ಕರ್ ಸ್ಥಾನ ಪಡೆದಿದ್ದಾರೆ.
1883ರ ಮೇ 28ರಂದು ಇಂದಿನ ಮಹಾರಾಷ್ಟ್ರ ಅಂದಿನ ಬ್ರಿಟಿಷ್ ಇಂಡಿಯಾದ ಮುಂಬೈ ರಾಜ್ಯದ ನಾಶಿಕ್ ಜಿಲ್ಲೆಯಲ್ಲಿ ಹುಟ್ಟಿದ ವಿ.ಡಿ.ಸಾವರ್ಕರ್ ಸ್ವಾತಂತ್ರ್ಯವೀರ ಸಾವರ್ಕರ್ ಅಥವಾ ಸಾವರ್ಕರ್ ಎಂದೇ ಭಾರತದಾದ್ಯಂತ ಜನಪ್ರಿಯ. ಹಿಂದೂ ಮಹಾಸಭಾವನ್ನು ಮುನ್ನಡೆಸಿಕೊಂಡು ಹೋಗಿ ಹಿಂದುತ್ವವನ್ನು ಜನಪ್ರಿಯಗೊಳಿಸಿದರು. 1966ರ ಫೆಬ್ರವರಿ 26ರಂದು ತಮ್ಮ 82ನೇ ವಯಸ್ಸಿನಲ್ಲಿ ನಿಧನರಾದರು.
ಇವರ ಜಯಂತಿ ಸಂದರ್ಭದಲ್ಲಿ ಇಂದು ಅವರನ್ನು ಅನೇಕ ರಾಜಕೀಯ ನಾಯಕರು ಸ್ಮರಿಸಿಕೊಂಡಿದ್ದಾರೆ.
आजादी की लड़ाई के महान सेनानी और प्रखर राष्ट्रभक्त वीर सावरकर को उनकी जयंती पर कोटि-कोटि नमन।
— Narendra Modi (@narendramodi) May 28, 2021
ಅಪ್ರತಿಮ ದೇಶಭಕ್ತ, ಹೋರಾಟಗಾರ, ಪ್ರಖರ ವಾಗ್ಮಿ, ಲೇಖಕ, ಸ್ವಾತಂತ್ರ್ಯವೀರ, ದಿವಂಗತ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಜಯಂತಿಯಂದು ಅವರಿಗೆ ಅನಂತ ಪ್ರಣಾಮಗಳು. ಸಾವರ್ಕರ್ ಅವರ ಜೀವನ, ದೇಶದ ಸ್ವಾತಂತ್ರ್ಯಕ್ಕಾಗಿ ಅವರು ನಡೆಸಿದ ಹೋರಾಟ ಭಾರತೀಯರಿಗೆ ನಿರಂತರ ಸ್ಪೂರ್ತಿಯ ಸೆಲೆಯಾಗಿದೆ. pic.twitter.com/E0v22dYDir
— B.S. Yediyurappa (@BSYBJP) May 28, 2021
ಈ ಹಿಂದೆ ಸಾವರ್ಕರ್ ರವರ ಜನ್ಮದಿನದಂದು ಬರೆದಿದ್ದ ಅಂಕಣ.
— Pratap Simha (@mepratap) May 28, 2021
ಸಾವರ್ಕರ್ ಎಂಬ ಸ್ಫೂರ್ತಿ ಕಿಡಿಗೆ ಎದೆಗೂಡಲ್ಲಿ ಜಾಗವಿಡಿ!#VeerSavarkar pic.twitter.com/c0VuPQHdIE
Respectful tributes to the great freedom fighter, prolific thinker and writer Veer Savarkar on his birth anniversary. His indomitable patriotic spirit, immense courage and invaluable contribution towards regeneration of our motherland continues to inspire us.#VeerSavarkar pic.twitter.com/zbuyyQISYI
— Dr Sudhakar K (@mla_sudhakar) May 28, 2021
Remembering the great freedom fighter Shri Veer Savarkar on his Jayanti. He was a prolific writer, poet and social reformer who inspired many youngsters to join the freedom struggle by his work to free India from the clutches of imperialism. pic.twitter.com/1kBLPyS2vk
— Sadananda Gowda (@DVSadanandGowda) May 28, 2021