Online Desk
ನವದೆಹಲಿ: ವಿಶ್ವದ 13 ರಾಷ್ಟ್ರಗಳ ಮುಖ್ಯಸ್ಥರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿದ್ದು, ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರೆಂದು ಅಮೆರಿಕದ ಸಂಸ್ಥೆಗಳ ಸಮೀಕ್ಷೆ ಹೇಳಿದೆ.
ಇದನ್ನೂ ಓದಿ: ಕೇದಾರನಾಥ ದೇವಸ್ಥಾನ ಆವರಣದಲ್ಲಿ ಶೂ ಧರಿಸಿದ ಮೋದಿ: ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಿತ್ತಾಟ
ಕೋವಿಡ್‌ನ ಎರಡನೇ ಅಲೆಯಲ್ಲಿ ಕುಸಿದಿದ್ದ ಮೋದಿಯವರ ರೇಟಿಂಗ್ ಇದೀಗ ಮತ್ತೆ ಏರಿದೆ. ಅಮೇರಿಕನ್ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ದಿ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂಬುದು ಹೊರಬಿದ್ದಿದೆ.'
ಇದನ್ನೂ ಓದಿ: ಪವಿತ್ರ ಯಾತ್ರಾಸ್ಥಳಗಳಿಗೆ ಭೇಟಿ ನೀಡುವಂತೆ ಭಾರತೀಯರಿಗೆ ಮೋದಿ ಕರೆ
ಅಮೆರಿಕದ ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡು 70% ರಷ್ಟು ರೇಟಿಂಗ್ ಪಡೆದಿದ್ದಾರೆ.
ಇದನ್ನೂ ಓದಿ: ಕೇದಾರನಾಥದಲ್ಲಿ ಪ್ರಧಾನಿ ಮೋದಿ ಅನಾವರಣಗೊಳಿಸಿದ ಶಂಕರಾಚಾರ್ಯ ಪ್ರತಿಮೆ ಕೆತ್ತಿದ್ದು ಮೈಸೂರು ಶಿಲ್ಪಿ!