ತಿರುಮಲ: ಕರ್ನಾಟಕ ಭವನ ನಿರ್ಮಾಣ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.
ತಿರುಪತಿಯಲ್ಲಿ  ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರರು
ತಿರುಪತಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರರು

ತಿರುಮಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.

200 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಗೊಳಿಸಿ ಕರ್ನಾಟಕ ಭವನವನ್ನು ಲೋಕಾರ್ಪಣೆ ಮಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಿಎಂ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ. ಕೆ ಸುಧಾಕರ್, ಮುನಿರತ್ನ, ಬಿಡಿಎ ಅಧ್ಯಕ್ಷ ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಗುಪ್ತ ವಾರ್ತೆ ಇಲಾಖೆಯ ಎಡಿಜಿಪಿ ದಯಾನಂದ್, ಟಿಟಿಡಿ ನಿರ್ದೇಶಕ ಎಂ‌ಎನ್ ಶಶಿಧರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com