ಬಾರಾಮುಲ್ಲಾದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್'ಪಿಎಫ್ ಯೋಧರು, ಓರ್ವ ನಾಗರೀಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್'ಪಿಎಫ್ ಯೋಧರು ಹಾಗೂ ಓರ್ವ ನಾಗರೀಕ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್'ಪಿಎಫ್ ಯೋಧರು ಹಾಗೂ ಓರ್ವ ನಾಗರೀಕ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಬಾರಾಮುಲ್ಲಾದ ಪಲ್ಹಾಲನ್ ಪಟ್ಟಣದಲ್ಲಿ ಉಗ್ರರು ದಾಳಿ ಗ್ರೆನೇಡ್ ದಾಳಿ ನಡೆಸಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ.

ಇಂದು ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಗೊಂಡಿರುವ ಯೋಧರು ಹಾಗೂ ನಾಗರೀಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com