ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಅಪರಿಚಿತ ಉಗ್ರ ಹತ್ಯೆ

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಶ್ಮುಜಿ ಎಂಬ ಪ್ರದೇಶದಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ಅಪರಿಚಿತ ಉಗ್ರನೊಬ್ಬ ಹತನಾಗಿದ್ದಾನೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಶ್ಮುಜಿ ಎಂಬ ಪ್ರದೇಶದಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ಅಪರಿಚಿತ ಉಗ್ರನೊಬ್ಬ ಹತನಾಗಿದ್ದಾನೆ. 

ಸ್ಥಳದಲ್ಲಿ ಎನ್ ಕೌಂಟರ್ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಪೊಲೀಸರು ಮತ್ತು ಭದ್ರತಾ ಪಡೆ ಸ್ಥಳದಲ್ಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com