ಕೋವಿಡ್-19: ದೇಶಾದ್ಯಂತ 19,740 ಹೊಸ ಸೋಂಕು ಪ್ರಕರಣಗಳು ವರದಿ, 206 ದಿನಗಳಲ್ಲೇ ಕನಿಷ್ಠ

ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,740 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 19,740 ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com