ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸರ ತಂಡದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 10th October 2021 12:16 AM | Last Updated: 10th October 2021 12:16 AM | A+A A-

ಭಯೋತ್ಪಾದಕ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸರ ತಂಡದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಜಗಾಂನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದರು.
ಘಟನೆಯ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಸೇರಿಸಿದ್ದಾರೆ.