ಶೋಪಿಯಾನ್‌ ಎನ್ಕೌಂಟರ್ ವೇಳೆ ಅನಾಧೇಯ ವ್ಯಕ್ತಿ ಬಲಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಅನಾಮಧೇಯ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶೋಪಿಯಾನ್‌: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಅನಾಮಧೇಯ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯ ಬಾಬಪೋರಾ ಎಂಬ ಪ್ರದೇಶದಲ್ಲಿ ಸಿಆರ್'ಪಿಎಫ್ ಪಡೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಕೂಡಲೇ ಭದ್ರತಾ ಪಡೆಗಳು ಸ್ಥಳದಲ್ಲಿ ಎನ್ಕೌಂಟರ್ ನಡೆಸಲು ಆರಂಭಿಸಿದ್ದರು. ಈ ವೇಳೆ ನಡೆದ ಗುಂಡಿನ ದಾಳಿ ವೇಳೆ ಅನಾಮಧೇಯ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿಯನ್ನು 20ರ ಆಸುಪಾಸಿನ ಹರೆಯದ ಶಾಹಿದ್ ಅಹ್ಮದ್ ಎಂದು ಗುರುತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com