ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶ್ವ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶೋಪಿಯಾನ್: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶ್ವ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.

ಭದ್ರತಾ ಪಡೆ ಯೋಧರು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸುತ್ತಿರುವಾಗ ಏಕಾಏಕಿ ಉಗ್ರರು ದಾಳಿ ಮಾಡಲು ಆರಂಭಿಸಿದರು. ಈ ವೇಳೆ ಗುಂಡಿನ ಚಕಮಕಿ ನಡೆಯಿತು, ಅದರಲ್ಲಿ ಉಗ್ರ ಸಾವಿಗೀಡಾಗಿದ್ದಾನೆ.

ಕಳೆದ ರಾತ್ರಿ ಉಗ್ರ ಭದ್ರತಾ ಪಡೆ ಯೋಧರ ಮೇಲೆ ಏಕಾಏಕಿ ದಾಳಿ ನಡೆಸಿದ್ದರಿಂದ ಈ ಎನ್ ಕೌಂಟರ್ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com