ಗುಜರಾತ್: ಗಣೇಶ ಪೆಂಡಾಲ್ ಸ್ಥಾಪಿಸುವ ವೇಳೆ ವಿದ್ಯುತ್ ಅಪಘಾತಕ್ಕೆ ಇಬ್ಬರು ಬಲಿ 

ಗಣೇಶ ಪೆಂಡಾಲ್ ಸ್ಥಾಪಿಸುವ ವೇಳೆ ಇಬ್ಬರು ವಿದ್ಯುತ್ ಅಪಘಾತಕ್ಕೆ ಬಲಿಯಾಗಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.
ವಿದ್ಯುತ್ ಸ್ಪರ್ಶದಿಂದ ಸಾವು
ವಿದ್ಯುತ್ ಸ್ಪರ್ಶದಿಂದ ಸಾವು
Updated on: 

ಅಹ್ಮದಾಬಾದ್: ಗಣೇಶ ಪೆಂಡಾಲ್ ಸ್ಥಾಪಿಸುವ ವೇಳೆ ಇಬ್ಬರು ವಿದ್ಯುತ್ ಅಪಘಾತಕ್ಕೆ ಬಲಿಯಾಗಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.

ರಾಜ್ಯದ ಖೇಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಯಲ್ಲಿ ರಾತ್ರಿ ಈ ಘಟನೆ ನಡೆದಿದ್ದು, ಟಾರ್ಪಾಲ್ ಹಾಕುವ ವೇಳೆ ವಿದ್ಯುತ್ ಪ್ರವಹಿಸುತ್ತಿದ್ದ ವೈರ್ ಸಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಈ ಅನಾಹುತ ಸಂಭವಿಸಿದೆ.

ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಜಿತೇಂದ್ರ ತಲ್ಪಾಡ್ (24) ರಾಜು ಪಾಲಾಸ್ (35)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com