ಪಾಕ್ ಮೂಲದ OTT Vidly TV ಸೇರಿ, 2 ಆ್ಯಪ್, 4 ಸಾಮಾಜಿಕ ಮಾಧ್ಯಮ ಖಾತೆ, ಸ್ಮಾರ್ಟ್ ಟಿವಿ ಆ್ಯಪ್ ಗೆ ಭಾರತ ಸರ್ಕಾರ ನಿರ್ಬಂಧ!

ಪಾಕಿಸ್ತಾನ ಮೂಲದ ಒಟಿಟಿ Vidly TVಯ ವೆಬ್‌ಸೈಟ್, ಎರಡು ಮೊಬೈಲ್ ಅಪ್ಲಿಕೇಶನ್‌ಗಳು, ನಾಲ್ಕು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಸ್ಮಾರ್ಟ್ ಟಿವಿ ಅಪ್ಲಿಕೇಶನ್ ಅನ್ನು ನಿರ್ಬಂಧಿಸಲಾಗಿದೆ.
ಪಾಕ್ ಮೂಲದ OTT ನಿಷೇಧ
ಪಾಕ್ ಮೂಲದ OTT ನಿಷೇಧ
Updated on

ನವದೆಹಲಿ: ಪಾಕಿಸ್ತಾನ ಮೂಲದ ಒಟಿಟಿ Vidly TVಯ ವೆಬ್‌ಸೈಟ್, ಎರಡು ಮೊಬೈಲ್ ಅಪ್ಲಿಕೇಶನ್‌ಗಳು, ನಾಲ್ಕು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಸ್ಮಾರ್ಟ್ ಟಿವಿ ಅಪ್ಲಿಕೇಶನ್ ಅನ್ನು ನಿರ್ಬಂಧಿಸಲಾಗಿದೆ.

Vidly TV ಹೆಸರಿನ ಒಟಿಟಿಯಲ್ಲಿ ತೋರಿಸುತ್ತಿರುವ ವೆಬ್‌ ಸರಣಿಯು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯುಂಟು ಮಾಡಿದೆ ಎಂದು ಸರ್ಕಾರ ಹೇಳಿದ್ದು, Vidly TVಯ ವೆಬ್‌ಸೈಟ್, ಎರಡು ಮೊಬೈಲ್ ಅಪ್ಲಿಕೇಶನ್‌ಗಳು, ನಾಲ್ಕು ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಸ್ಮಾರ್ಟ್ ಟಿವಿ ಅಪ್ಲಿಕೇಶನ್ ಅನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರವು ಸೋಮವಾರ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com