ಕೋವಿಡ್ ಸೋಂಕಿನ ಲಕ್ಷಣ: ಚೆನ್ನೈನ ಖಾಸಗಿ ಆಸ್ಪತ್ರೆಗೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ದಾಖಲು

ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೋವಿಡ್-19 ಸಂಬಂಧಿ ಲಕ್ಷಣಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಎಂ ಕೆ ಸ್ಟಾಲಿನ್
ಎಂ ಕೆ ಸ್ಟಾಲಿನ್

ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೋವಿಡ್-19 ಸಂಬಂಧಿ ಲಕ್ಷಣಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ತಪಾಸಣೆಗೆಂದು ಹೋಗಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಸದ್ಯ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com