ನಟಿ ಅರ್ಪಿತಾ ಮುಖರ್ಜಿ ಫ್ಲಾಟ್ ನಲ್ಲಿ ಸಿಕ್ಕಿದ್ದು ಕೋಟಿಗಟ್ಟಲೆ ಹಣ ಅಷ್ಟೇ ಅಲ್ಲ, ತರಾವರಿ ಲೈಂಗಿಕ ಆಟಿಕೆಗಳು!

ಪಶ್ಚಿಮ ಬಂಗಾಳ ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಫ್ಲಾಟ್ ಗಳ ಮೇಲೆ ದಾಳಿ ಮಾಡಿದ್ದು ಈ ವೇಳೆ 50 ಕೋಟಿಗೂ ಹೆಚ್ಚು ಹಣ ಸಿಕ್ಕಿದ್ದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡಿತ್ತು. 
ನಟಿ ಅರ್ಪಿತಾ ಮುಖರ್ಜಿ
ನಟಿ ಅರ್ಪಿತಾ ಮುಖರ್ಜಿ
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳ ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಫ್ಲಾಟ್ ಗಳ ಮೇಲೆ ದಾಳಿ ಮಾಡಿದ್ದು ಈ ವೇಳೆ 50 ಕೋಟಿಗೂ ಹೆಚ್ಚು ಹಣ ಸಿಕ್ಕಿದ್ದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡಿತ್ತು. 

ಕೋಟಿಗಟ್ಟಲೇ ಹಣವಷ್ಟೇ ಅಲ್ಲ. ಕೆಜಿಗಷ್ಟಲೇ ಚಿನ್ನಾಭರಣ ಸಿಕಿತ್ತು. ಇದರ ನಡುವೆ ಇದೀಗ ಅಪಾರ ಪ್ರಮಾಣದ ಲೈಂಗಿಕ ಆಟಿಕೆಗಳು ಸಿಕ್ಕಿವೆ ಎಂದು ಇಡಿ ಮೂಲಗಳು ಮಾಹಿತಿ ನೀಡಿದೆ. 

ಇಷ್ಟೆಲ್ಲಾ ಸಿಕ್ಕರೂ ಇವು ಯಾವುದು ನನ್ನದಲ್ಲಾ. ಪಾರ್ಥ ಚಟರ್ಜಿ ಅವರಿಗೆ ಸೇರಿದ್ದು ಎಂದು ನಟಿ ಹೇಳಿದ್ದಾಳೆ. 

ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರ ಎರಡು ಫ್ಲಾಟ್‌ಗಳಿಂದ 50 ಕೋಟಿ ರೂಪಾಯಿ ಮೌಲ್ಯದ ನಗದು ಜೊತೆಗೆ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ವಿದೇಶಿ ಕರೆನ್ಸಿಯನ್ನು ಇಡಿ ವಶಪಡಿಸಿಕೊಂಡಿದೆ. ಇಬ್ಬರೂ ಆಗಸ್ಟ್ 3ರವರೆಗೆ ಕೇಂದ್ರ ಸಂಸ್ಥೆಯ ವಶದಲ್ಲಿರಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com