ದೆಹಲಿಯಲ್ಲಿ ಒಂದೇ ದಿನ 1,118 ಮಂದಿಗೆ ಕೋವಿಡ್-19 ಸೋಂಕು ದೃಢ

ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸೋಂಕು ಏರಿಕೆಯಾಗತೊಡಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನ 1,118 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. 
ಕೋವಿಡ್-19
ಕೋವಿಡ್-19
Updated on

ನವದೆಹಲಿ: ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸೋಂಕು ಏರಿಕೆಯಾಗತೊಡಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದೇ ದಿನ 1,118 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. 

ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಸೋಂಕಿಗೆ ಗುರಿಯಾಗಿದ್ದ ಇಬ್ಬರು ಸಾವನ್ನಪ್ಪಿದ್ದು, 500 ಮಂದಿ ಚೇತರಿಸಿಕೊಂಡಿದ್ದಾರೆ. 3,177 ಮಂದಿ ಸಕ್ರಿಯ ಪ್ರಕರಣಗಳಿವೆ. 

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,594 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಸೋಮವಾರದಂದು 8,084 ಸೋಂಕು ವರದಿಯಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com