ಉತ್ತರ ಪ್ರದೇಶ: ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದು 10 ಜನರ ದುರ್ಮರಣ, 7 ಮಂದಿಗೆ ಗಾಯ

ಉತ್ತರ ಪ್ರದೇಶದ ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ದುರ್ಮರಣ ಹೊಂದಿದ್ದಾರೆ.
ಅಪಘಾತದ ಸ್ಥಳದಲ್ಲಿ ಸೇರಿರುವ ಜನರು
ಅಪಘಾತದ ಸ್ಥಳದಲ್ಲಿ ಸೇರಿರುವ ಜನರು
Updated on

ಹರಿದ್ವಾರ: ಉತ್ತರ ಪ್ರದೇಶದ ಹರಿದ್ವಾರದಿಂದ 17 ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ದುರ್ಮರಣ ಹೊಂದಿದ್ದಾರೆ.

ಗಜ್ ರೌಲಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ನಂತರ ಈ ಅಪಘಾತ ನಡೆದಿದೆ .ಗಾಯಾಳುಗಳನ್ನು ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.  ಮೃತರನ್ನು ಪೊಲೀಸರು ಇನ್ನೂ ಗುರುತು ಪತ್ತೆ ಹಚ್ಚಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com