ಮಹಾರಾಷ್ಟ್ರ: ಕುಸಿದ ಬಿದ್ದ ಪಾದಚಾರಿ ಮೇಲ್ಸೇತುವೆ, ಹಲವರಿಗೆ ಗಾಯ! ವಿಡಿಯೋ

ಪಾದಚಾರಿ ಮೇಲ್ಸೇತುವೆ  ಇದಕ್ಕಿದ್ದಂತೆ ಕುಸಿದಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಬಲ್ಲಾರ್ ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು,  ಹಲವು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ರೈಲ್ವೆ ಮೇಲ್ಸೇತುವೆ
ರೈಲ್ವೆ ಮೇಲ್ಸೇತುವೆ
Updated on

ಚಂದ್ರಾಪುರ: ಪಾದಚಾರಿ ಮೇಲ್ಸೇತುವೆ  ಇದಕ್ಕಿದ್ದಂತೆ ಕುಸಿದಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಬಲ್ಲಾರ್ ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು,  ಹಲವು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಹಳೆಯ ಸೇತುವೆ ಇದಾಗಿದ್ದು, ಇದ್ದಕ್ಕಿದ್ದಂತೆ ಚಪ್ಪಡಿಗಳು ಕೆಳಗೆ ಬಿದ್ದಿವೆ. ಇದರಿಂದ ಆತಂಕಕ್ಕೀಡಾದ ಜನರು ಭಯಭೀತಿಯಿಂದ ದಿಕ್ಕಪಾಲಾಗಿ ಓಡಿದ್ದಾರೆ. ಈ ವೇಳೆ 20 ಜನರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com