ಮುಸ್ಲಿಂ ಬಾಂಧವರ ತ್ಯಾಗ, ಬಲಿದಾನದ ಸಂಕೇತ ಹಬ್ಬ ಮೊಹರಂ ಇಂದು ದೇಶದೆಲ್ಲೆಡೆ ಆಚರಣೆ

ಇಂದು ಮಂಗಳವಾರ ಮುಸಲ್ಮಾನರ ಪವಿತ್ರ ಹಬ್ಬ ಮೊಹರಂ ಸಂಭ್ರಮ. ದೇಶದೆಲ್ಲೆಡೆ  ಮುಸ್ಲಿಂ ಬಾಂಧವರು  ತ್ಯಾಗ , ಬಲಿದಾನದ ಸಂಕೇತದ ಪ್ರತೀಕವಾಗಿ ಈ ಹಬ್ಬ ಆಚರಿಸುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಇಂದು ಮಂಗಳವಾರ ಮುಸಲ್ಮಾನರ ಪವಿತ್ರ ಹಬ್ಬ ಮೊಹರಂ ಸಂಭ್ರಮ. ದೇಶದೆಲ್ಲೆಡೆ  ಮುಸ್ಲಿಂ ಬಾಂಧವರು  ತ್ಯಾಗ, ಬಲಿದಾನದ ಸಂಕೇತದ ಪ್ರತೀಕವಾಗಿ ಈ ಹಬ್ಬ ಆಚರಿಸುತ್ತಿದ್ದಾರೆ.

ರಂಜಾನ್ ನಂತರ ಮೊಹರಂನ್ನು ಇಸ್ಲಾಮಿಕ್ ಕ್ಯಾಲೆಂಡರ್ ನ ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದೆ. ಮೊಹರಂ ಇಸ್ಲಾಂನಲ್ಲಿ ಅಪಾರ ಪ್ರಾಮುಖ್ಯತೆ ಹೊಂದಿರುವ ತಿಂಗಳು ಮತ್ತು ಮುಸ್ಲಿಂ ಸಮುದಾಯದವರು ಆಚರಿಸುವ ಪವಿತ್ರ ತಿಂಗಳುಗಳಲ್ಲಿ ಇದು ಸಹ ಒಂದು.

ಹಿಂದೂ-ಮುಸ್ಲಿಮರ ಭಾವೈಕ್ಯತೆ ಸಾರುವ ಹಬ್ಬ ಮೊಹರಂ, ಯಾವುದೇ ತಾರತಮ್ಯವಿಲ್ಲದೆ ಸರ್ವಧರ್ಮೀಯರು ಪಾಲ್ಗೊಂಡು ಹಬ್ಬ ಆಚರಿಸುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com