ಕೋವಿಡ್-19: 24 ಗಂಟೆಗಳಲ್ಲಿ ದೇಶದಲ್ಲಿ 8,813 ಹೊಸ ಪ್ರಕರಣಗಳು, 29 ಜನರು ಸಾವು!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 14,917 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸದ್ಯ 1,17,508 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೊರೋನಾ ಸೋಂಕು
ಕೊರೋನಾ ಸೋಂಕು
Updated on

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 14,917 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸದ್ಯ 1,17,508 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ 24 ಗಂಟೆಗಳ ಅವಧಿಯಲ್ಲಿ 32 ಜನರು ಸಾವಿಗೀಡಾಗಿದ್ದು, ಈವರೆಗೆ 5,27,069 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.27 ರಷ್ಟಿದ್ದರೆ, ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ 98.54 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com