ತಮಿಳುನಾಡಿನ ದೇವಾಲಯಗಳಾದ್ಯಂತ ಮೊಬೈಲ್ ಫೋನ್ ನಿಷೇಧ: ಮದ್ರಾಸ್ ಹೈಕೋರ್ಟ್

ತಮಿಳುನಾಡಿನಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಮೊಬೈಲ್ ಫೋನ್ ಗಳನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಪ್ರಕಟಿಸಿದೆ.
ಮದ್ರಾಸ್ ಹೈಕೋರ್ಟ್
ಮದ್ರಾಸ್ ಹೈಕೋರ್ಟ್
Updated on

ಚೆನ್ನೈ: ತಮಿಳುನಾಡಿನಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಮೊಬೈಲ್ ಫೋನ್ ಗಳನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಪ್ರಕಟಿಸಿದೆ.

ದೇವಾಲಯದಲ್ಲಿನ ಪಾವಿತ್ರ್ಯತೆ ಹಾಗೂ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಈ ಆದೇಶ ಪ್ರಕಟಿಸುತ್ತಿರುವುದಾಗಿ ಕೋರ್ಟ್ ಹೇಳಿದೆ

ಮೊಬೈಲ್ ನಿಷೇಧದಿಂದ ಜನತೆಗೆ ಸಮಸ್ಯೆಯಾಗದಂತೆ ಕ್ರಮ ವಹಿಸುವುದಕ್ಕಾಗಿ ದೇವಾಲಯಗಳಲ್ಲಿ ಡೆಪಾಸಿಟ್ ಲಾಕರ್ ಗಳನ್ನು ಸ್ಥಾಪಿಸಲು ಕೋರ್ಟ್ ಸೂಚನೆ ನೀಡಿದೆ.

ಈ ಆದೇಶ ಜಾರಿಗೆ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲು ಕೋರ್ಟ್ ಆದೇಶದಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com