
ಮಾಯಾವತಿ
ಚಂಡೀಗಢ: ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಪಂಜಾಬ್ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪಟ್ಟಿಯಲ್ಲಿ 14 ಮಂದಿಯ ಹೆಸರುಗಳಿವೆ.
ಇದನ್ನೂ ಓದಿ: ಉತ್ತರ ಪ್ರದೇಶ: ಮಾಜಿ ಸಚಿವೆ ಉಮಾ ಕಿರಣ್ ಪಕ್ಷ ವಿರೋಧಿ ಚಟುವಟಿಕೆ; ಸಮಾಜವಾದಿ ಪಕ್ಷದಿಂದ ಉಚ್ಛಾಟನೆ
ಬಿಎಸ್ಪಿ ಪಕ್ಷ ಪಂಜಾಬಿನಲ್ಲಿ ಶಿರೋಮಣಿ ಅಕಾಲಿ ದಳ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಫೆ. 20 ರಂದು ರಾಜ್ಯದಲ್ಲಿ ಮತದಾನ ನಡೆಯಲಿದೆ.
ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಗೋರಖ್ಪುರದಲ್ಲಿ ಸಿಎಂ ಯೋಗಿ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ
ಒಪ್ಪಂದದಂತೆ ಬಿಎಸ್ಪಿ ಪಕ್ಷ ಪಂಜಾಬಿನ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಉಳಿದ 117 ಕ್ಷೇತ್ರಗಳಲ್ಲಿ ಶಿರೋಮಣಿ ಅಕಾಲಿದಳ ಸ್ಪರ್ಧಿಸುವುದಾಗಿ ಮಾತುಕತೆ ನಡೆದಿತ್ತು.
ಇದನ್ನೂ ಓದಿ: ಉತ್ತರ ಪ್ರದೇಶ: ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು