
ಸಾಂದರ್ಭಿಕ ಚಿತ್ರ
ಲಖನೌ: ಸಮಾಜವಾದಿ ಪಕ್ಷ ನಾಯಕಿ ಉಮಾ ಕಿರಣ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶ: ಸ್ವಾಮಿ ಪ್ರಸಾದ್ ಮೌರ್ಯ ಸೇರಿದಂತೆ ಹಲವು ಬಿಜೆಪಿ ಬಂಡಾಯ ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ!
ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಪಕ್ಷ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ಸಮಾಜವಾದಿ ಪಕ್ಷದಿಂದ ಚುನಾವಣಾ ಆಯೋಗಕ್ಕೆ ಪತ್ರ, ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮನವಿ
ಉಮಾ ಕಿರಣ್ ಅವರಿಗೆ ಪಕ್ಷ 6 ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ. ಅವರಿಗೆ ಸಮಾಜವಾದಿ ಪಕ್ಷದಿಂದ ಟಿಕೆಟ್ ಲಭಿಸದೇ ಇದ್ದಿದ್ದರಿಂದ ಅಜಾದ್ ಪಕ್ಷದ ಚಂದ್ರಶೇಖರ್ ಅವರೊಂದಿಗೆ ಕಾಣಿಸಿಕೊಂಡಿದ್ದರು.
ಇದನ್ನೂ ಓದಿ: ಕೆಂಪು ಟೋಪಿ ಉತ್ತರ ಪ್ರದೇಶಕ್ಕೆ 'ರೆಡ್ ಅಲರ್ಟ್': ಸಮಾಜವಾದಿ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ