
ಅಮ್ ಆದ್ಮಿ ಪಾರ್ಟಿ ಅಧ್ಯಕ್ಷ, ದೆಹಲಿ ಸಿ. ಎಂ. ಅರವಿಂದ್ ಕೇಜ್ರಿವಾಲ್
ಚಂಡೀಗಢ: ಆಮ್ ಆದ್ಮಿ ಪಾರ್ಟಿ, ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಾಲ್ವರು ಅಭ್ಯರ್ಥಿಗಳ ಕೊನೆಯ ಪಟ್ಟಿಯನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.
ಇದನ್ನೂ ಓದಿ: ಪಂಜಾಬ್ ವಿಧಾನಸಭೆ ಚುನಾವಣೆ: ಭಗವಂತ್ ಮನ್ ಆಮ್ ಆದ್ಮಿ ಪಾರ್ಟಿಯ ಸಿಎಂ ಅಭ್ಯರ್ಥಿ
ನಾಲ್ವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವುದರೊಂದಿಗೆ ರಾಜ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಲಿರುವ ಎಲ್ಲಾ 117 ಅಭ್ಯರ್ಥಿಗಳ ಹೆಸರು ಬಹಿರಂಗಗೊಂಡಂತಾಗಿದೆ.
ಇದನ್ನೂ ಓದಿ: ಗೋವಾ ವಿಧಾನಸಭೆ ಚುನಾವಣೆ: ಆಪ್ ಸಿಎಂ ಅಭ್ಯರ್ಥಿಯಾಗಿ ವಕೀಲ ಅಮಿತ್ ಪಾಲೇಕರ್ ಆಯ್ಕೆ
ಫೆ.10 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಘೋಷಣೆಯಾಗಲಿದೆ.
ಇದನ್ನೂ ಓದಿ: ಗೋವಾ ಚುನಾವಣೆ: ಮನೋಹರ್ ಪರಿಕ್ಕರ್ ಪುತ್ರನಿಗೆ ಟಿಕೆಟ್ ಆಫರ್ ನೀಡಿದ ಕೇಜ್ರಿವಾಲ್!