ಮಹಾರಾಷ್ಟ್ರ: ಪಾನಪ್ರಿಯರಿಗೆ ವೈನಾದ ಸುದ್ದಿ; ಸೂಪರ್ ಮಾರ್ಕೆಟ್, ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ
ಸರ್ಕಾರದ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರ ಇಂಬು ಕೊಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
Published: 28th January 2022 12:07 PM | Last Updated: 28th January 2022 01:21 PM | A+A A-

ಸಂಗ್ರಹ ಚಿತ್ರ
ಮುಂಬೈ: ಇನ್ನುಮುಂದೆ ಮಹಾರಾಷ್ಟ್ರದ ಸೂಪರ್ ಮಾರ್ಕೆಟ್ ಮತ್ತು ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲಾಗಿದೆ.
ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 50 ರೂ.ಗೆ ಮದ್ಯ: ಆಂಧ್ರ ಬಿಜೆಪಿ ಅಧ್ಯಕ್ಷರ ಭರವಸೆ
ದ್ರಾಕ್ಷಿ ಸೇರಿದಂತೆ ರಾಜ್ಯದ ಇತರೆ ಹಣ್ಣು ಮಾರಾಟಗಾರರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ರಾಜ್ಯ ಸಂಸತ್ತು ಈ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್ ಕಾಗೇರಿ
ನೋಂದಣಿ ಮಾಡಿಕೊಂಡಿರುವ ಅಂಗಡಿ ಮಳಿಗೆಗಳಿಗೆ ಮಾತ್ರವೇ ವೈನ್ ಮಾರಾಟ ಅನುಮತಿ ನೀಡಲಾಗಿದೆ. ಅದಕ್ಕಾಗಿ ಅಂಗಡಿ ಮಾಲೀಕರು ಸರ್ಕಾರಕ್ಕೆ ವಾರ್ಷಿಕ 5,000 ರೂ. ಶುಲ್ಕ ಪಾವತಿ ಮಾಡಬೇಕೆಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ: ಕುಡಿದು ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದಾನೆಂದು ಹಿಗ್ಗಾಮುಗ್ಗ ಥಳಿಸಿದ ರೈಲ್ವೆ ಪೊಲೀಸ್: ವಿಡಿಯೊ ಸೆರೆ, ತನಿಖೆಗೆ ಆದೇಶ
ಸರ್ಕಾರದ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರ ಇಂಬು ಕೊಡುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಡಿಜೆಯಿಂದ ಸರಣಿ ಅಪಘಾತ: ಇಬ್ಬರ ಸಾವು