ದೇಶದಲ್ಲಿಂದು ಕೊರೋನಾಗೆ 41 ಬಲಿ, 16,866 ಹೊಸ ಪ್ರಕರಣ ಪತ್ತೆ

ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 16,866 ಹೊಸ ಪ್ರಕರಣ ಪತ್ತೆಯಾಗಿದೆ.  18,148 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 16,866 ಹೊಸ ಪ್ರಕರಣ ಪತ್ತೆಯಾಗಿದೆ.  18,148 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸದ್ಯ 1,50,877 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 7.03 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ  1,68,23,90 ಡೋಸ್ ಲಸಿಕೆ ನೀಡಲಾಗಿದ್ದು,  ಒಟ್ಟಾರೇ 2,021, 766, 615 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com