ಹೀರಾಬೆನ್'ಗೆ ನೂರರ ಸಂಭ್ರಮ: ಅಮ್ಮನ ಹುಟ್ಟುಹಬ್ಬದಂದು ತಾಯಿ ಭೇಟಿಯಾಗಿ ಆಶೀರ್ವಾದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.
Published: 18th June 2022 08:27 AM | Last Updated: 18th June 2022 01:50 PM | A+A A-

ತಾಯಿಯ ಪಾದಪೂಜೆ ಮಾಡುತ್ತಿರುವ ಪ್ರಧಾನಿ ಮೋದಿ.
ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರು ಶನಿವಾರ 100ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲಲಿ ಗುಜರಾತ್ ಪ್ರವಾಸದಲ್ಲಿರುವ ಮೋದಿಯವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.
ತಾಯಿಯ ಹುಟ್ಟುಹಬ್ಬದಂದು ಆಶೀರ್ವಾದ ಪಡೆಯುವ ಸಲುವಾಗಿ ಹಾಗೂ ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಇಂದು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
PHOTOS: ಹೀರಾಬೆನ್ 100ನೇ ವರ್ಷದ ಹುಟ್ಟುಹಬ್ಬ: ನನ್ನ ತಾಯಿ ಎಷ್ಟು ಅಸಾಧಾರಣಳೋ ಅಷ್ಟೇ ಸರಳ- ನರೇಂದ್ರ ಮೋದಿ
Gujarat | Prime Minister Narendra Modi met his mother Heeraben Modi at her residence in Gandhinagar on her birthday today.
— ANI (@ANI) June 18, 2022
Heeraben Modi is entering the 100th year of her life today. pic.twitter.com/CEVF9aAocv
#WATCH | Gujarat: Prime Minister Narendra Modi met his mother Heeraben Modi at her residence in Gandhinagar on her birthday today.
— ANI (@ANI) June 18, 2022
Heeraben Modi is entering the 100th year of her life today. pic.twitter.com/7xoIsKImNN
ಇದನ್ನೂ ಓದಿ: ಜೂನ್ 18ಕ್ಕೆ 100ನೇ ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ಮೋದಿ ತಾಯಿ ಹೀರಾಬೆನ್: ಗಾಂಧಿನಗರ ರಸ್ತೆಯೊಂದಕ್ಕೆ ಹೆಸರು
ಅಷ್ಟೇ ಅಲ್ಲದೆ, ಅಮ್ಮನ ಜನ್ಮದಿನಕ್ಕೆ ಮೋದಿ ಉಡುಗೊರೆ ಕೂಡ ನೀಡಿದ್ದಾರೆಂದು ತಿಳಿದುಬಂದಿದೆ. ಜೊತೆಗೆ ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
#WATCH | Gujarat: Prime Minister Narendra Modi reaches the residence of his mother Heeraben Modi, in Gandhinagar.
— ANI (@ANI) June 18, 2022
PM Modi's mother will enter the 100th year of her life today. pic.twitter.com/sCVXA9RsSo
#WATCH | Gujarat: Prime Minister Narendra Modi leaves from the residence of his mother Heeraben Modi, in Gandhinagar. pic.twitter.com/uxUDuBdZQA
— ANI (@ANI) June 18, 2022