AAP ಮುಖ್ಯಕಚೇರಿಯಲ್ಲಿ ಮುಗಿಲುಮುಟ್ಟಿದ ಕಾರ್ಯಕರ್ತರ ಸಂಭ್ರಮ: ಪಂಜಾಬಿ ಹಾಡಿಗೆ ಡ್ಯಾನ್ಸ್

ಪಾರ್ಟಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರವನ್ನು ಹಾಕಿದ್ದು ಅದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದು ವಿಶೇಷವಾಗಿತ್ತು.

Published: 10th March 2022 09:47 PM  |   Last Updated: 10th March 2022 09:47 PM   |  A+A-


ಕಾರ್ಯಕರ್ತರ ನೃತ್ಯ

The New Indian Express

ನವದೆಹಲಿ: ನವದೆಹಲಿಯಲ್ಲಿರುವ ಆಮ್ ಆದ್ಮಿ ಪಾರ್ಟಿಯ ಕೇಂದ್ರ ಕಚೇರಿಯಲ್ಲಿ ಇಂದು ಸಂಭ್ರಮದ ವಾತಾವರಣ ಮನೆ ಮಾಡಿತ್ತು. ದೀನ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರು ನೃತ್ಯ ಮಾಡುವುದು ಕಂಡು ಬಂದಿತ್ತು.

ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: 2024 ರ ಲೋಕಸಭಾ ಚುನಾವಣೆಯ ದಿಕ್ಸೂಚಿ- ಪ್ರಧಾನಿ ನರೇಂದ್ರ ಮೋದಿ

ಪಂಜಾಬಿನಲ್ಲಿ ಪಕ್ಷಕ್ಕೆ ಸಿಕ್ಕ ಗೆಲುವು ಕಾರ್ಯಕರ್ತರ ಸಂಭ್ರಮಕ್ಕೆ ಕಾರಣ. ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕಚೇರಿಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರ ಘೋಷಣೆ ಮುಗಿಲುಮುಟ್ಟಿತ್ತು.

ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣೆ: ಟಿಎಂಸಿಯೊಂದಿಗೆ ಕಾಂಗ್ರೆಸ್ ವಿಲೀನಕ್ಕೆ ಇದು ಸೂಕ್ತ ಸಮಯ- ಪರ್ಹದ್ ಹಕೀಂ

ಒಬ್ಬರಿಗೊಬ್ಬರು ಸಿಹಿತಿಂಡಿ ಹಂಚುವುದು ಕಂಡುಬಂದಿತ್ತು. ಅಲ್ಲದೆ ಪಂಜಾಬಿ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೇಜ್ರಿವಾಲ್, ಮನೀಶ್ ಸಿಸೋಡಿಯ ಮತ್ತಿತರ ಆಪ್ ನಾಯಕರ ಭಾವಚಿತ್ರಕ್ಕೆ ಹೂಮಾಲೆಯನ್ನು ಕಾರ್ಯಕರ್ತರು ಅರ್ಪಿಸಿದರು. 

ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಒಂದು ವರ್ಷಕ್ಕೂ ಮುಂಚೆಯೇ ಪ್ರಚಾರ ಕಣಕ್ಕೆ ಇಳಿದಿದ್ದರೆ ಪರಿಸ್ಥಿತಿಯೇ ಬೇರೆ ಆಗುತ್ತಿತ್ತು: ಉ.ಪ್ರದೇಶ  ಕಾಂಗ್ರೆಸ್

ಪಾರ್ಟಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರವನ್ನು ಹಾಕಿದ್ದು ಅದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ಇದೇ ಕಾರಣದಿಂದ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ! ಪಕ್ಷದ ಮುಖಂಡರು ಏನಂತಾರೆ?


Stay up to date on all the latest ರಾಷ್ಟ್ರೀಯ news
Poll
Vidhana Saudha

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp