ಮಾ.31ರ ವೇಳೆಗೆ ಆಧಾರ್ ಗೆ ಜೋಡಣೆಯಾಗದೇ ಇದ್ದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯ

ಮಾ.31 ರ ಒಳಗೆ ಪ್ಯಾನ್ ಕಾರ್ಡ್ ನ್ನು ಆಧಾರ್ ಜೊತೆಗೆ ಜೋಡಿಸದೇ ಇದ್ದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಾ.31 ರ ಒಳಗೆ ಪ್ಯಾನ್ ಕಾರ್ಡ್ ನ್ನು ಆಧಾರ್ ಜೊತೆಗೆ ಜೋಡಿಸದೇ ಇದ್ದಲ್ಲಿ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. 

ಪ್ಯಾನ್ ಕಾರ್ಡ್ ಆಧಾರ್ ಜೊತೆಗೆ ಜೋಡಣೆಯಾಗದೇ ಇದ್ದಲ್ಲಿ, ಪ್ಯಾನ್ ನಿಷ್ಕ್ರಿಯಗೊಳ್ಳುವುದರ ಜೊತೆಗೆ 1,000 ರೂಪಾಯಿಗಳ ದಂಡವನ್ನೂ ವಿಧಿಸಲಾಗುತ್ತದೆ. ಈ ಹಿಂದೆ ದಂಡದ ಮೊತ್ತ 500 ರೂಪಾಯಿಗಳಷ್ಟಿತ್ತು ಒಂದು ವೇಳೆ ನಿಮ್ಮ ಪ್ಯಾನ್ ಕಾರ್ಡ್ ಮಾನ್ಯವಾಗಿದ್ದರೂ ಆಧಾರ್ ಜೊತೆಗೆ ಜೋಡಿಸದೇ ಇದ್ದಲ್ಲಿ ಅದು ಅಮಾನ್ಯವಾಗಲಿದೆ. 

ಷೇರುಗಳಲ್ಲಿನ ಹೂಡಿಕೆ, ಮ್ಯೂಚುಯಲ್ ಫಂಡ್ಸ್, ಸಾಲ ಮತ್ತಿತರ ಪ್ರಕ್ರಿಯೆಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com