ಪಿಎಫ್ಐ ನಿಷೇಧವನ್ನು ಸೆಪ್ಟೆಂಬರ್ ಕ್ರಾಂತಿ ಎಂದಿದ್ದೇಕೆ ಎಡಿಜಿಪಿ ಅಲೋಕ್ ಕುಮಾರ್?; ಟ್ವೀಟ್ ವೈರಲ್ ಬಗ್ಗೆ ಇಲ್ಲಿದೆ ಮಾಹಿತಿ

ನಾಗರಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವ ಸಂಘಟನೆಗಳು ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಿಷೇಧ ಮಾಡಿರುವುದು ಗಮನಾರ್ಹ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಹೇಳಿದ್ದಾರೆ.
ಅಲೋಕ್ ಕುಮಾರ್
ಅಲೋಕ್ ಕುಮಾರ್

ಬೆಂಗಳೂರು: ನಾಗರಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿರುವ ಸಂಘಟನೆಗಳು ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಿಷೇಧ ಮಾಡಿರುವುದು ಗಮನಾರ್ಹ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಅವರು “ಸೆಪ್ಟೆಂಬರ್ ಕ್ರಾಂತಿ” (September Revolution) ಶೀರ್ಷಿಕೆಯಲ್ಲಿ ಟ್ವೀಟ್ ಮಾಡಿದ್ದಾರೆ.

# SIMI ಅನ್ನು 26.09.01 ರಂದು ನಿಷೇಧಿಸಲಾಗಿದೆ. #PFI ಅನ್ನು 28.09.22 ರಂದು ನಿಷೇಧಿಸಲಾಗಿದೆ. ಸಾಮಾನ್ಯ ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಎಂದು ನಾಗರಿಕರಿಗೆ ಭರವಸೆ ನೀಡಲಾಗಿದೆ. ನಾವು ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಮಾತ್ರ ಎಂದು ಹೇಳಿರುವ ಅವರು “ಪರಿತ್ರಾಣಾಯ ಸಾಧುನಾಮ, ವಿನಾಶಾಯ ಚ ದುಷ್ಕೃತಾಮ್” ಎಂಬ ಭಗವದ್ಗೀತೆಯ ಸಾಲುಗಳನ್ನು ಉದಹರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com