ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಐಐಟಿ-ದೆಹಲಿ ವಿದ್ಯಾರ್ಥಿ

ಐಐಟಿ ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 4 ನೇ ವರ್ಷದ ಬಿಟೆಕ್ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಆತ್ಮಹತ್ಯೆ (ಸಾಂಕೇತಿಕ ಚಿತ್ರ)
ಆತ್ಮಹತ್ಯೆ (ಸಾಂಕೇತಿಕ ಚಿತ್ರ)
Updated on

ನವದೆಹಲಿ: ಐಐಟಿ ದೆಹಲಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 4 ನೇ ವರ್ಷದ ಬಿಟೆಕ್ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಉತ್ತರ ಪ್ರದೇಶದ ಬರೇಲಿಯ ಆಯುಷ್ (20)  ಮೃತ ವಿದ್ಯಾರ್ಥಿಯಾಗಿದ್ದು, ಶನಿವಾರ ಮಧ್ಯರಾತ್ರಿ 12 ಗಂಟೆಗೆ ಈ ಘಟನೆ ನಡೆದಿದೆ.

ಉದಯಗಿರಿಯಲ್ಲಿರುವ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.  ಆತನ ಸಾವಿಗೆ ಕಾರಣ ಏನೆಂಬುದು ಈ ವರೆಗೂ ತಿಳಿದುಬಂದಿಲ್ಲ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com