
ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ಬಳಿಕ ರೈಲು ಸಂಚಾರದಲ್ಲಿ ತೀವ್ರ ಅಡಚಣೆ ಎದುರಾಗಿದ್ದು, ಹಲವಾರು ರೈಲುಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾನಗರ್‌ನಲ್ಲಿ ಮೂರು ಪ್ರತ್ಯೇಕ ಹಳಿಗಳಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ 233ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ದುರ್ಘಟನೆ ಬಳಿಕ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ರದ್ದಾದ ರೈಲುಗಳ ಮಾಹಿತಿ ಇಂತಿದೆ...
ಮಾರ್ಗ ಬದಲಿಸಿದ ರೈಲುಗಳು...
Advertisement