ಕಾಶ್ಮೀರ: ಬಾರಾಮುಲ್ಲಾದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸೇನಾಧಿಕಾರಿ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀನಗರದ ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀನಗರದ ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಸೇನಾಧಿಕಾರಿ ಬಾರಾಮುಲ್ಲಾ ಕ್ಯಾಂಪನ್ ನಲ್ಲಿ ಇಂದು ಸಂಜೆ 4.50ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೇನಾಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಸೇನಾಧಿಕಾರಿ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ...

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com