ಗುಜರಾತ್ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ವಿಕಲಚೇತನ ವಕೀಲ ಮೋಕ್ಸಾ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ವಿಕಲಚೇತನರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ವಿಕಲಚೇತನ ವಕೀಲ ಮೋಕ್ಸಾ ಕಿರಣ್ ಠಕ್ಕರ್ ಅವರ ಹೆಸರನ್ನು ಶಿಫಾರಸು ಮಾಡಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ವಿಕಲಚೇತನರಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಕೊಲಿಜಿಯಂ ಗುರುವಾರ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ವಿಕಲಚೇತನ ವಕೀಲ ಮೋಕ್ಸಾ ಕಿರಣ್ ಠಕ್ಕರ್ ಅವರ ಹೆಸರನ್ನು ಶಿಫಾರಸು ಮಾಡಿದೆ. 

ವಕೀಲ ದೇವನ್ ದೇಸಾಯಿ ಅವರನ್ನು ಸಹ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ. 

ಪ್ರತ್ಯೇಕ ನಿರ್ಣಯದಲ್ಲಿ, ಕೊಲಿಜಿಯಂ ಪರಿಶಿಷ್ಟ ಪಂಗಡದ ವಕೀಲ ಕಾರ್ಡಕ್ ಈಟೆ ಅವರನ್ನು ಗುವಾಹಟಿ ಹೈಕೋರ್ಟ್‌ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com